Bible Versions
Bible Books

Isaiah 61:4 (NET) New English Translation

Versions

KNV   ಆಗ ಅವರು ಪೂರ್ವಕಾಲದ ಹಾಳು ಸ್ಥಳಗಳನ್ನು ಕಟ್ಟಿ ಮುಂಚೆ ಕೆಡವಲ್ಪಟ್ಟವುಗಳನ್ನು ಎಬ್ಬಿಸುವರು; ಹಾಳಾದ ಪಟ್ಟಣಗಳನ್ನೂ ಅನೇಕ ಸಂತತಿಗಳಿಂದ ಕೆಡವಲ್ಪಟ್ಟವುಗಳನ್ನೂ ಜೀರ್ಣೋದ್ಧಾರ ಮಾಡುವರು.
ERVKN   ಸಮಯದಲ್ಲಿ ಹಾಳುಬಿದ್ದ ಹಳೇ ಪಟ್ಟಣಗಳು ಮತ್ತೆ ಕಟ್ಟಲ್ಪಡುವವು. ಅವುಗಳು ಮುಂಚೆ ಹೇಗಿದ್ದವೋ ಹಾಗೆಯೇ ಹೊಸದಾಗಿ ಕಾಣಿಸುವವು. ಹಲವು ವರ್ಷಗಳ ಕಾಲ ಕೆಡವಲ್ಪಟ್ಟು ಹಾಳುಬಿದ್ದ ಪಟ್ಟಣಗಳು ಹೊಸದಾಗಿ ಕಾಣಿಸುವವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us