Bible Versions
Bible Books

Isaiah 65:12 (NET) New English Translation

Versions

KNV   ಆದದರಿಂದ ನಿಮ್ಮನ್ನು ಕತ್ತಿಗೆ ನೇಮಿಸು ವೆನು ನೀವೆಲ್ಲರೂ ಕೊಲೆಗೆ ಬೊಗ್ಗಿಕೊಳ್ಳುವಿರಿ. ನಾನು ಕರೆಯಲು, ನೀವು ಉತ್ತರ ಕೊಡಲಿಲ್ಲ; ನಾನು ಮಾತನಾಡಲು ನೀವು ಕೇಳಿಸಿಕೊಳ್ಳಲಿಲ್ಲ; ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದಿರಿ, ನಾನು ಮೆಚ್ಚದ್ದನ್ನು ಆರಿಸಿಕೊಂಡಿರಿ.
ERVKN   ಆದರೆ ನಿಮ್ಮ ಭವಿಷ್ಯವನ್ನು ನಾನು ತೀರ್ಮಾನಿಸುವೆನು. ನೀವು ಖಡ್ಗದಿಂದ ಸಾಯುವಿರಿ ಎಂದು ನಾನು ತೀರ್ಮಾನಿಸಿದ್ದೇನೆ. ನೀವೆಲ್ಲರೂ ಕೊಲ್ಲಲ್ಪಡುವಿರಿ. ಯಾಕೆಂದರೆ ನಾನು ನಿಮ್ಮನ್ನು ಕರೆದಾಗ ನೀವು ಉತ್ತರ ಕೊಡಲಿಲ್ಲ. ನಾನು ಮಾತನಾಡಿದಾಗ ನೀವು ಆಲಿಸಲಿಲ್ಲ. ನಾನು ಕೆಟ್ಟದ್ದೆಂದು ಹೇಳಿದವುಗಳನ್ನು ನೀವು ಮಾಡಿದಿರಿ; ನನಗೆ ಇಷ್ಟವಿಲ್ಲದ್ದನ್ನು ನೀವು ಮಾಡುತ್ತಿರುವಿರಿ.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us