Versions
KNV ತೋಳ ವೂ ಕುರಿಮರಿಯೂ ಒಂದಾಗಿ ಮೇಯುವವು; ಸಿಂಹವು ಎತ್ತಿನ ಹಾಗೆ ಹುಲ್ಲು ತಿನ್ನುವದು; ಹಾವಿಗೋ ಅದರ ಆಹಾರವು ಮಣ್ಣೇ; ಅವು ನನ್ನ ಪರಿಶುದ್ಧ ಪರ್ವತದಲ್ಲಿ ಕೇಡುಮಾಡುವದಿಲ್ಲ ಮತ್ತು ನಾಶ ಮಾಡುವದಿಲ್ಲ ಎಂದು ಕರ್ತನು ಹೇಳುತ್ತಾನೆ.
ERVKN ತೋಳಗಳೂ ಕುರಿಮರಿಗಳೂ ಒಟ್ಟಾಗಿ ಮೇಯುವವು. ಸಿಂಹಗಳು ದನಕುರಿಗಳಂತೆ ಹುಲ್ಲನ್ನು ಮೇಯುತ್ತವೆ. ವಿಷದ ಹಾವುಗಳು ಕೇವಲ ಮಣ್ಣನ್ನೇ ತಿನ್ನುತ್ತವೆ. ನನ್ನ ಪವಿತ್ರಪರ್ವತದಲ್ಲಿ ಅವು ಯಾರಿಗೂ ಕೇಡು ಮಾಡುವುದಿಲ್ಲ; ಯಾರಿಗೂ ಭಯ ಹುಟ್ಟಿಸುವುದಿಲ್ಲ.” ಇವು ಯೆಹೋವನ ನುಡಿಗಳು.