Bible Versions
Bible Books

Isaiah 7:14 (NET) New English Translation

Versions

KNV   ಆದಕಾರಣ ಕರ್ತನು ತಾನೇ ಒಂದು ಗುರುತನ್ನು ನಿನಗೆ ಕೊಡು ವನು; ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಒಬ್ಬ ಮಗನನ್ನು ಹಡೆಯುವಳು. ಆತನನ್ನು ಇಮ್ಮಾನು ವೇಲ್‌ ಎಂದು ಕರೆಯುವರು.
ERVKN   ನನ್ನ ಒಡೆಯನಾದ ದೇವರು ನಿಮ್ಮಗೊಂದು ಗುರುತನ್ನು ಕೊಡುವನು: ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನಿಗೆ ಜನ್ಮ ನೀಡುವಳು. ಆತನಿಗೆ ಇಮ್ಮಾನುವೇಲ್ ಎಂದು ಹೆಸರಿಡುವಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us