Bible Versions
Bible Books

Isaiah 7:3 (NET) New English Translation

Versions

KNV   ಆಗ ಕರ್ತನು, ಯೆಶಾಯನಿಗೆ--ನೀನು ಶೆಯಾರ್‌ ಯಾಶೂಬನೆಂಬ ನಿನ್ನ ಮಗನನ್ನು ಕರೆದುಕೊಂಡು ಹೋಗಿ ಮಡಿವಾಳರ ಹೊಲದ ಮೇಲೆ ಹೋಗುವ ದಾರಿಯಲ್ಲಿ ಮೇಲಿನ ಕೆರೆಯ ಕಾಲುವೆಯ ಕೊನೆಯ ಹತ್ತಿರ ಆಹಾಜನನ್ನು ಎದುರುಗೊಂಡು ಅವನಿಗೆ ಹೀಗೆ ಹೇಳು--
ERVKN   ಆಗ ಯೆಹೋವನು ಯೆಶಾಯನಿಗೆ, “ನೀನೂ ನಿನ್ನ ಮಗನಾದ ಶೆಯಾರ್ ಯಾಶೂಬನೂ ಆಹಾಜನ ಬಳಿಗೆ ಹೋಗಿ ಮಾತನಾಡಬೇಕು. ನೀರು ಮೇಲಿನ ಕೊಳಕ್ಕೆ ಸೇರುವ ಸ್ಥಳಕ್ಕೆ ಹೋಗು. ಇದು ಅಗಸನ ಹೊಲಕ್ಕೆ ಹೋಗುವ ಮಾರ್ಗದಲ್ಲಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us