Bible Versions
Bible Books

Isaiah 7:4 (NET) New English Translation

Versions

KNV   ಜಾಗ ರೂಕನಾಗಿ ಸುಮ್ಮನಿರು; ಭಯಪಡಬೇಡ ಇಲ್ಲವೆ ರೆಚೀನ ಅರಾಮ್ಯ ರೆಮಲ್ಯನ ಮಗ ಇವರ ಕೋಪವು ಎಷ್ಟು ಹೆಚ್ಚಿದರೂ ಹೊಗೆಯಾಡುವ ಎರಡು ಮೋಟು ಕೊಳ್ಳಿಗಳಿಗೆ ನಿನ್ನ ಹೃದಯವು ಕುಂದದಿರಲಿ.
ERVKN   “ಆಹಾಜನಿಗೆ ಹೀಗೆ ಹೇಳು: ‘ಶಾಂತನಾಗಿದ್ದು ಜಾಗ್ರತೆಯಿಂದಿರು. ಭಯಪಡಬೇಡ. ರೆಚೀನ್ ಮತ್ತು ರೆಮಲ್ಯನ ಮಗ ಇವರಿಬ್ಬರೂ ಸೇರಿ ನಿನ್ನನ್ನು ಬೆದರಿಸದಂತೆ ನೋಡಿಕೋ. ಅವರಿಬ್ಬರೂ ಸುಟ್ಟುಹೋದ ಕೋಲಿನಂತಿದ್ದಾರೆ. ಹಿಂದೆ ಅವರು ಬೆಂಕಿಯಿಂದ ಉರಿಯುತ್ತಿದ್ದರು. ಆದರೆ ಈಗ ಅವರು ಕೇವಲ ಹೊಗೆಯಾಡುತ್ತಿದ್ದಾರೆ. ರೆಚೀನ್, ಅರಾಮ್, ಮತ್ತು ರೆಮಲ್ಯನ ಮಗ ಕೋಪಗೊಂಡಿದ್ದಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us