Versions
KNV ನ್ಯಾಯಪ್ರಮಾಣ ಮತ್ತು ಸಾಕ್ಷಿಯ ವಿಷಯದಲ್ಲಿ ಈ ವಾಕ್ಯದ ಪ್ರಕಾರ ಹೇಳದಿರು ವದು ಅವರಲ್ಲಿ ಬೆಳಕಿಲ್ಲದ್ದರಿಂದಲೇ.
ERVKN ನೀವು ಉಪದೇಶಗಳಿಗೂ ಒಡಂಬಡಿಕೆಗೂ ವಿಧೇಯರಾಗಿರಬೇಕು. ನೀವು ಈ ಆಜ್ಞೆಗಳನ್ನು ಅನುಸರಿಸದಿದ್ದರೆ, ತಪ್ಪು ಆಜ್ಞೆಗಳನ್ನು ಹಿಂಬಾಲಿಸುವಿರಿ. ಬೇತಾಳಿಕರಿಂದ, ಕಣಿಹೇಳುವವರಿಂದ ಬರುವ ಆಜ್ಞೆಗಳೇ ತಪ್ಪು ಆಜ್ಞೆಗಳು. ಅವುಗಳಿಗೆ ಯಾವ ಬೆಲೆಯೂ ಇಲ್ಲ. ಅವುಗಳನ್ನು ಅನುಸರಿಸುವುದರಿಂದ ನಿಮಗೆ ಯಾವ ಪ್ರಯೋಜನವೂ ಇಲ್ಲ.