Bible Versions
Bible Books

Isaiah 9:10 (NET) New English Translation

Versions

KNV   ಅತ್ತಿಮರಗಳು ಕಡಿಯಲ್ಪಟ್ಟರೂ ದೇವದಾರುಗಳನ್ನು ಹಾಕುವೆವು ಎಂದು ಹೃದಯದ ಗರ್ವದಿಂದಲೂ ಕೆಚ್ಚೆದೆಯಿಂದಲೂ ಹೇಳಿಕೊಳ್ಳುವ ಎಲ್ಲಾ ಜನರಿಗೂ ಎಫ್ರಾಯಾಮ್ಯ ರಿಗೂ ಸಮಾರ್ಯದ ನಿವಾಸಿಗಳೆಲ್ಲರಿಗೂ ಮಾತು ಗೊತ್ತಾಗುವದು.
ERVKN   “ಈ ಇಟ್ಟಿಗೆಗಳು ಕೆಳಗೆ ಬಿದ್ದರೂ ನಾವು ಅವುಗಳನ್ನು ಮತ್ತೆ ಕಟ್ಟುತ್ತೇವೆ. ನಾವು ಅದನ್ನು ಬಲವಾದ ಕಲ್ಲುಗಳಿಂದ ಕಟ್ಟುವೆವು. ಸಣ್ಣಸಣ್ಣ ಮರಗಳು ಕಡಿದುಹಾಕಲ್ಪಟ್ಟರೂ ಸ್ಥಳದಲ್ಲಿ ನಾವು ದೇವದಾರು ಮರಗಳನ್ನು ನೆಡುವೆವು. ದೇವದಾರು ಮರಗಳು ಎತ್ತರವಾಗಿಯೂ ಬಲವಾಗಿಯೂ ಇರುತ್ತವೆ.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us