Bible Versions
Bible Books

Isaiah 9:17 (NET) New English Translation

Versions

KNV   ಹೀಗಿರಲು ಕರ್ತನು ಅವರ ಯೌವನಸ್ಥರಲ್ಲಿ ಆನಂದಿಸುವದಿಲ್ಲ; ಅವರ ಅನಾಥರನ್ನೂ ವಿಧವೆಯರನ್ನೂ ಕರುಣಿಸುವದಿಲ್ಲ; ಪ್ರತಿಯೊಬ್ಬನು ಕಪಟಿಯೂ ಕೇಡು ಮಾಡುವವನೂ ಆಗಿದ್ದಾನೆ. ಎಲ್ಲರ ಬಾಯಿಯೂ ಮೂರ್ಖತನದ ಮಾತುಗಳನ್ನು ಆಡುತ್ತದೆ. ಆದದರಿಂದ ಇಷ್ಟಾದರೂ ಆತನ ಕೋಪವು ತೀರದೆ ಆತನ ಕೈ ಇನ್ನೂ ಚಾಚಿಯೇ ಇದೆ.
ERVKN   ಜನರೆಲ್ಲರೂ ದುಷ್ಟರಾಗಿದ್ದಾರೆ. ಆದುದರಿಂದ ಯೆಹೋವನು ಯುವಕರಲ್ಲಿ ಸಂತೋಷಿಸುವದಿಲ್ಲ. ಅವರ ವಿಧವೆಯರಿಗೆ ಮತ್ತು ಅನಾಥರಿಗೆ ದೇವರು ದಯೆ ತೋರಿಸುವುದಿಲ್ಲ; ಯಾಕೆಂದರೆ ಎಲ್ಲಾ ಜನರು ದುಷ್ಟರಾಗಿದ್ದಾರೆ. ಅವರು ದೇವರಿಗೆ ವಿರುದ್ಧವಾಗಿ ನಡೆಯುತ್ತಾರೆ. ಅವರು ಸುಳ್ಳಾಡುತ್ತಾರೆ. ಆದುದರಿಂದ ದೇವರು ಅವರ ಮೇಲೆ ಕೋಪದಿಂದಲೇ ಇರುವನು; ಅವರನ್ನು ದಂಡಿಸುತ್ತಲೇ ಇರುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us