Versions
KNV ಕತ್ತಲೆಯಲ್ಲಿ ನಡೆಯುವ ಜನರು ದೊಡ್ಡ ಬೆಳಕನ್ನು ಕಂಡರು; ಮರಣದ ನೆರಳಿನ ದೇಶದಲ್ಲಿ ವಾಸಿಸುವವರ ಮೇಲೆ ಬೆಳಕು ಪ್ರಕಾಶಿ ಸುತ್ತದೆ.
ERVKN ಈಗ ಅವರು ಕತ್ತಲಲ್ಲಿ ವಾಸಿಸುವರು. ಆದರೆ ಒಂದು ದೊಡ್ಡ ಬೆಳಕನ್ನು ಅವರು ನೋಡುವರು. ಅವರಿರುವ ಸ್ಥಳವು ಮರಣದ ಸ್ಥಳದಂತೆ ಅಂಧಕಾರದಿಂದ ತುಂಬಿದೆ. ಆದರೆ ದೊಡ್ಡ ಬೆಳಕು ಅವರ ಮೇಲೆ ಪ್ರಕಾಶಿಸುವದು.