Bible Versions
Bible Books

Isaiah 9:20 (NET) New English Translation

Versions

KNV   ಅವನು ಬಲಗಡೆಯಲ್ಲಿರುವದನ್ನು ಕಿತ್ತುಕೊಂಡು (ತಿಂದರೂ) ಹಸಿದೇ ಇರುವನು; ಅವನು ಎಡಗಡೆ ಯಲ್ಲಿರುವದನ್ನು ತಿಂದರೂ ಅವು ಅವನನ್ನು ತೃಪ್ತಿ ಪಡಿಸಲಾರವು. ಒಬ್ಬೊಬ್ಬನೂ ತನ್ನ ತನ್ನ ತೋಳಿನ ಮಾಂಸವನ್ನು ತಿನ್ನುವನು.
ERVKN   ಜನರು ತಮ್ಮ ಬಲಗಡೆಯಲ್ಲಿರುವದನ್ನು ಕಿತ್ತುಕೊಳ್ಳುವರು. ಆದರೆ ಅದು ಅವರ ಹಸಿವೆಯನ್ನು ನೀಗುವುದಿಲ್ಲ. ಜನರು ಎಡಬದಿಯಲ್ಲಿರುವದನ್ನು ತಿನ್ನುವರು; ಆದರೆ ಅವರ ಹೊಟ್ಟೆತುಂಬುವದಿಲ್ಲ. ಬಳಿಕ ಪ್ರತಿಯೊಬ್ಬನು ತನ್ನ ಶರೀರವನ್ನೇ ತಿನ್ನಲು ಪ್ರಾರಂಭಿಸುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us