Versions
KNV ಅವನ ನೊಗವನ್ನೂ ಬೆನ್ನನ್ನು ಹೊಡೆದ ಕೋಲನ್ನೂ ಬಿಟ್ಟಿಹಿಡಿದವನ ದೊಣ್ಣೆಯನ್ನೂ ಮಿದ್ಯಾ ನಿನ ದಿನದಲ್ಲಿ ಮುರಿದಂತೆ ಮುರಿದುಬಿಟ್ಟಿದ್ದೀ.
ERVKN ಯಾಕೆಂದರೆ ಅವರ ಮೇಲಿದ್ದ ಭಾರವನ್ನು ನೀನು ತೆಗೆದುಬಿಡುವೆ. ಅವರ ಬೆನ್ನಿನ ಮೇಲಿದ್ದ ಭಾರವಾದ ನೊಗವನ್ನು ನೀನು ತೆಗೆದುಹಾಕುವೆ; ವೈರಿಗಳು ನಿನ್ನ ಜನರನ್ನು ಶಿಕ್ಷಿಸಲು ಉಪಯೋಗಿಸುವ ಬೆತ್ತವನ್ನು ತೆಗೆದು ಬಿಡುವೆ. ಆ ಸಮಯವು ನೀನು ಮಿದ್ಯಾನರನ್ನು ಸೋಲಿಸಿದ ಸಮಯದಂತಿರುವದು.