Bible Versions
Bible Books

James 1:5 (NET) New English Translation

Versions

KNV   ನಿಮ್ಮಲ್ಲಿ ಯಾವನಿಗಾದರೂ ಜ್ಞಾನ ಕಡಿಮೆ ಯಾಗಿದ್ದರೆ ಅವನು ದೇವರನ್ನು ಕೇಳಿಕೊಳ್ಳಲಿ, ಅದು ಅವನಿಗೆ ದೊರಕುವದು; ದೇವರು ಹಂಗಿಸದೆ ಎಲ್ಲ ರಿಗೂ ಉದಾರ ಮನಸ್ಸಿನಿಂದ ಕೊಡುವಾತನಾಗಿದ್ದಾನೆ.
ERVKN   ಆದರೆ ನಿಮ್ಮಲ್ಲಿ ಯಾರಿಗಾದರೂ ಜ್ಞಾನವು ಬೇಕಾಗಿದ್ದರೆ ಅಂಥವರು ದೇವರಲ್ಲಿ ಕೇಳಿಕೊಳ್ಳಲಿ. ದೇವರು ಉದಾರಿಯಾಗಿರುವುದರಿಂದ ಮತ್ತು ಎಲ್ಲಾ ಜನರಿಗೆ ಸಂತೋಷದಿಂದ ಕೊಡುವುದರಿಂದ ನಿಮಗೆ ಜ್ಞಾನವನ್ನು ದಯಪಾಲಿಸುತ್ತಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us