Bible Versions
Bible Books

James 4:13 (NET) New English Translation

Versions

KNV   ಹೊತ್ತು ಇಲ್ಲವೆ ನಾಳೆ ನಾವು ಇಂಥ ಪಟ್ಟಣಕ್ಕೆ ಹೋಗಿ ಅಲ್ಲಿ ಒಂದು ವರುಷವಿದ್ದುಕೊಂಡು ಕೊಳ್ಳುವ ಮತ್ತು ಮಾರುವ ವ್ಯಾಪಾರವನ್ನು ಮಾಡಿ ಲಾಭವನ್ನು ಸಂಪಾದಿಸುತ್ತೇವೆ ಅನ್ನುವವರೇ, ಕೇಳಿರಿ.
ERVKN   ನಿಮ್ಮಲ್ಲಿ ಕೆಲವರು, “ಈ ಹೊತ್ತು ಅಥವಾ ನಾಳೆ ನಗರಕ್ಕೆ ಹೋಗುತ್ತೇವೆ. ಅಲ್ಲಿ ಒಂದು ವರ್ಷವಿದ್ದು ವ್ಯಾಪಾರಮಾಡಿ ಹಣ ಸಂಪಾದಿಸುತ್ತೇವೆ” ಎಂದು ಹೇಳುವಿರಿ. ಆಲಿಸಿರಿ! ಇದರ ಬಗ್ಗೆ ಯೋಚಿಸಿರಿ:
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us