Bible Versions
Bible Books

Jeremiah 10:10 (NET) New English Translation

Versions

KNV   ಆದರೆ ಕರ್ತನು ನಿಜವಾದ ದೇವರಾಗಿದ್ದಾನೆ, ಆತನು ಜೀವವುಳ್ಳ ದೇವರೂ ನಿತ್ಯವಾದ ಅರಸನೂ ಆಗಿದ್ದಾನೆ; ಆತನ ರೌದ್ರದಿಂದ ಭೂಮಿ ಕಂಪಿಸುವದು ಆತನ ಉಗ್ರತೆಯನ್ನು ಜನಾಂಗಗಳು ತಾಳಲಾರವು.
ERVKN   ಯೆಹೋವನೊಘ್ಬನೇ ನಿಜವಾದ ದೇವರು. ಆತನು ನಿಜವಾಗಿಯೂ ಜೀವಸಬರೂಪನಾಗಿದ್ದಾನೆ. ಆತನು ಶಾಶಬತವಾಗಿ ಆಳುವ ರಾಜನಾಗಿದ್ದಾನೆ. ಆತನು ಕೋಪಿಸಿಕೊಂಡಾಗ ಭೂಮಿಯು ನಡುಗುತ್ತದೆ. ಜನಾಂಗಗಳು ಆತನ ಕೋಪವನುಐ ತಡೆಯಲಾರವು.
IRVKN   ಯೆಹೋವನಾದರೋ ಸತ್ಯದೇವರು; ಆತನು ಚೈತನ್ಯಸ್ವರೂಪನಾದ ದೇವನೂ ಮತ್ತು ಶಾಶ್ವತ ರಾಜನೂ ಆಗಿದ್ದಾನೆ.
ಆತನ ಕೋಪಕ್ಕೆ ಭೂಲೋಕವು ನಡುಗುತ್ತದೆ, ಜನಾಂಗಗಳು ಆತನ ರೋಷವನ್ನು ತಾಳಲಾರವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us