Versions
KNV ಕರ್ತನು ನನಗೆ ಜ್ಞಾನವನ್ನು ಕೊಟ್ಟನು; ನಾನು ತಿಳುಕೊಂಡೆನು; ಆಗ ಅವರ ಕ್ರಿಯೆಗಳನ್ನು ನೀನು ನನಗೆ ತೋರಿಸಿದಿ.
ERVKN ಅನಾತೋತಿನ ಜನರು ನನಐ ವಿರುದ್ಧ ಮಾಡುತ್ತಿರುವ ಕುತಂತ್ರವನೂಐ ಮಾಡುವ ಕೃತ್ಯಗಳನೂಐ ಯೆಹೋವನು ನನಗೆ ತೋರಿಸಿದನು. ಆದ್ದರಿಂದ ಅವರು ನನಐ ವಿರೋಊಗಳೆಂದು ನಾನು ತಿಳಿದುಕೊಂಡೆನು.
IRVKN {ಯೆರೆಮೀಯನಿಗೆ ವಿರುದ್ಧವಾದ ಒಳಸಂಚು} PS ಯೆಹೋವನು ತಿಳಿಸಿದ್ದರಿಂದ ಅವರ ಕುತಂತ್ರವು ನನಗೆ ಗೊತ್ತಾಯಿತು; ಆಗಲೇ ಅವರ ಕೃತ್ಯಗಳನ್ನು ನನಗೆ ತೋರಿಸಿದಿ.