Bible Versions
Bible Books

Jeremiah 12:13 (NET) New English Translation

Versions

KNV   ಗೋಧಿಯನ್ನು ಬಿತ್ತಿ, ಮುಳ್ಳು ಗಳನ್ನು ಕೊಯ್ಯುವರು; ಕಷ್ಟಪಟ್ಟರೂ ಪ್ರಯೋಜನ ವಾಗುವದಿಲ್ಲ; ಕರ್ತನ ಕೋಪದ ಉರಿಯಿಂದ ನಿಮ್ಮ ಬೆಳೆಯ ವಿಷಯವಾಗಿ ನಾಚಿಕೆಪಡುವಿರಿ.
ERVKN   ಜನರು ಗೋಊಯನುಐ ಬಿತ್ತುವರು; ಆದರೆ ಅವರು ಕೇವಲ ಮುಳ್ಳಿನ ರಾಶಿಯನುಐ ಕೊಯ್ಯುವರು. ಅವರು ತುಂಘ ದಣಿಯುವವರೆಗೆ ಕಷ್ಟಪಟ್ಟು ಕೆಲಸ ಮಾಡುವರು. ಆದರೆ ಎಲ್ಲಾ ಕೆಲಸದ ಪ್ರತಿಫಲವಾಗಿ ಅವರಿಗೆ ಏನೂ ಸಿಗುವದಿಲ್ಲ. ಅವರು ತಮ್ಮ ಙೆಳೆಗಳಿಂದ ನಾಚಿಕೆಪಟ್ಟುಕೊಳ್ಳುವರು. ಯೆಹೋವನ ರೋಷವು ಹಾಗೆಲ್ಲ ಮಾಡುವದು.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us