Bible Versions
Bible Books

Jeremiah 12:4 (NET) New English Translation

Versions

KNV   ದೇಶವು ಅದರ ನಿವಾಸಿಗಳ ಕೆಟ್ಟತನ ಕ್ಕಾಗಿ ದುಃಖಿಸುವದೂ ಎಲ್ಲಾ ಹೊಲಗಳ ಹುಲ್ಲು ಒಣಗುವದೂ ಎಷ್ಟರ ಮಟ್ಟಿಗೆ? ಮೃಗಗಳೂ ಪಕ್ಷಿಗಳೂ ನಾಶವಾಗುತ್ತವೆ; ಅವರು--ಒಬ್ಬರೂ ನಮ್ಮ ಅಂತ್ಯವನ್ನು ನೋಡುವದಿಲ್ಲ ಎಂದು ಅಂದುಕೊಂಡಿದ್ದಾರೆ.
ERVKN   ಎಷ್ಟು ಕಾಲದವರೆಗೆ ಭೂಮಿಯು ಒಣಗಿರಙೇಕು? ಎಷ್ಟು ಕಾಲದವರೆಗೆ ಹುಲ್ಲು ಒಣಗಿ ನಿರ್ಜೀವವಾಗಿರಙೇಕು? ದೇಶದಲ್ಲಿ ಪಶುಪಕ್ಷಿಗಳು ಸತ್ತುಹೋಗಿವೆ. ಇದು ದುಷ್ಟರ ತಪ್ಪಾದರೂ ದುಷ್ಟರು, “ನಮಗೆ ಏನಾಗುವದೆಂದು ನೋಡಲು ಯೆರೆಮೀಯನು ಘಹಳ ದಿವಸ ಘದುಕಿರಲಾರ” ಎಂದು ಹೇಳುತ್ತಿದ್ದಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us