Versions
KNV ಆದದರಿಂದ ನೀನು ಅವರಿಗೆ ಈ ಮಾತನ್ನು ಹೇಳಬೇಕು--ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳುತ್ತಾನೆ ಬುದ್ದಲಿಗಳೆಲ್ಲಾ ದ್ರಾಕ್ಷಾರಸದಿಂದ ತುಂಬಿರುವವು; ಆಗ ಅವರು ನಿನಗೆ--ಬುದ್ದಲಿಗಳೆಲ್ಲಾ ದ್ರಾಕ್ಷಾರಸದಿಂದ ತುಂಬಿರುವವೆಂದು ನಮಗೆ ಚೆನ್ನಾಗಿ ತಿಳಿಯಿತಲ್ಲವೋ ಎಂದು ನಿನಗೆ ಹೇಳುವರು.
ERVKN “ಯೆರೆಮೀಯನೇ, ಯೆಹೂದದ ಜನರಿಗೆ, ‘ಇಸ್ರೇಲಿನ ದೇವರಾದ ಯೆಹೋವನು ಪ್ರತಿಯೊಂದು ಚರ್ಮದ ಘುದ್ದಲಿಯು ದ್ರಾಕ್ಷಾರಸದಿಂದ ತುಂಬಿರಙೇಕು ಎಂದು ಹೇಳುತ್ತಾನೆ’ ಎಂದು ಹೇಳು. ಆಗ ಆ ಜನರು ನಕ್ಕು, ‘ಪ್ರತಿಯೊಂದು ಚರ್ಮದ ಘುದ್ದಲಿಯು ದ್ರಾಕ್ಷಾರಸದಿಂದ ತುಂಬಿರಙೇಕೆಂಘುದು ನಮಗೆ ಚೆನಾಐಗಿ ಗೊತ್ತು’ ಎಂದು ನಿನಗೆ ಹೇಳುತ್ತಾರೆ.