Bible Versions
Bible Books

Jeremiah 13:19 (NET) New English Translation

Versions

KNV   ದಕ್ಷಿಣದ ಪಟ್ಟಣಗಳು ತೆರೆಯುವ ವನಿಲ್ಲದೆ ಮುಚ್ಚಲ್ಪಡುವವು, ಯೆಹೂದವೆಲ್ಲವೂ ಸಂಪೂರ್ಣವಾಗಿ ಸೆರೆಯಾಗಿ ಒಯ್ಯಲ್ಪಡುವದು.
ERVKN   ನೆಗೆವ್ ಮರುಭೂಮಿಯ ಎಲ್ಲಾ ನಗರಗಳಿಗೆ ಬೀಗಹಾಕಲಾಗಿದೆ. ಅವುಗಳನುಐ ತೆರೆಯುವುದು ಯಾರಿಂದಲೂ ಸಾಧ್ಯವಿಲ್ಲ. ಯೆಹೂದದ ಎಲ್ಲಾ ಜನರು ಸೆರೆ ಒಯ್ಯಲ್ಪಟ್ಟಿದ್ದಾರೆ. ಅವರೆಲ್ಲರನುಐ ಸೆರೆಯಾಳುಗಳಾಗಿ ತೆಗೆದುಕೊಂಡು ಹೋಗಲಾಗಿದೆ.
IRVKN   ದಕ್ಷಿಣ ಯೆಹೂದ ದೇಶದ ಪಟ್ಟಣಗಳು * ದಕ್ಷಿಣ ಯೆಹೂದ ದೇಶದ ಪಟ್ಟಣಗಳು ನೆಗೆವ್ ಮುತ್ತಿಗೆಯಾಗಿವೆ, ಅವುಗಳನ್ನು ಬಿಡಿಸಲು ಯಾರೂ ಇಲ್ಲ; ಯೆಹೂದವೆಲ್ಲಾ ಸೆರೆಹೋಗಿದೆ, ಸಂಪೂರ್ಣವಾಗಿ ಸೆರೆಯಾಗಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us