Bible Versions
Bible Books

Jeremiah 16:13 (NET) New English Translation

Versions

KNV   ಆದದರಿಂದ ನಾನು ನಿಮ್ಮನ್ನು ದೇಶದೊಳಗಿಂದ ಬಿಸಾಡಿ ನಿಮಗೂ ನಿಮ್ಮ ತಂದೆಗಳಿಗೂ ತಿಳಿಯದ ದೇಶಕ್ಕೆ ಎಸೆಯುವೆನು; ಅಲ್ಲಿ ನೀವು ರಾತ್ರಿ ಹಗಲು ಬೇರೆ ದೇವರುಗಳಿಗೆ ಸೇವೆಮಾಡುವಿರಿ ನಾನು ನಿಮಗೆ ಕನಿಕರ ತೋರಿಸುವದಿಲ್ಲ.
ERVKN   ಆದುದರಿಂದ ನಾನು ನಿಮ್ಮನುಐ ದೇಶದ ಹೊರಗೆ ಎಸೆಯುತ್ತೇನೆ. ನೀವು ಪರದೇಶಕ್ಕೆ ಸೆರೆಹೋಗುವಂತೆ ಮಾಡುತ್ತೇನೆ. ನೀವು ಮತ್ತು ನಿಮ್ಮ ಪೂರ್ವಿಕರು ಎಂದೂ ನೋಡದ ಪ್ರದೇಶಕ್ಕೆ ನೀವು ಹೋಗುವಿರಿ. ಪ್ರದೇಶದಲ್ಲಿ ನೀವು ನಿಮ್ಮ ಮನಸ್ಸಿಗೆ ಘಂದಷ್ಟು ಸುಳ್ಳುದೇವತೆಗಳ ಸೇವೆಮಾಡಘಹುದು. ನಾನು ನಿಮಗೆ ಸಹಾಯವನೂಐ ಮಾಡುವದಿಲ್ಲ, ಯಾವ ರೀತಿಯ ಒಲವನೂಐ ತೋರುವದಿಲ್ಲ.’
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us