Bible Versions
Bible Books

Jeremiah 17:1 (NET) New English Translation

Versions

KNV   ಯೆಹೂದದ ಪಾಪವು ಕಬ್ಬಿಣದ ಲೇಖನಿಯಿಂದಲೂ ವಜ್ರದ ಮೊನೆಯಿಂದಲೂ ಬರೆಯಲ್ಪಟ್ಟಿದೆ; ಅದು ಅವರ ಹೃದಯದ ಹಲಿಗೆಯ ಮೇಲೆಯೂ ಬಲಿಪೀಠಗಳ ಕೊಂಬುಗಳ ಮೇಲೆಯೂ ಕೆತ್ತಲ್ಪಟ್ಟಿದೆ.
ERVKN   “ಯೆಹೂದದ ಜನರ ಅಪರಾಧ ಅಳಿಸಲಾಗದ ಸ್ಥಳದಲ್ಲಿ ಘರೆಯಲಾಗಿದೆ. ಅಪರಾಧಗಳು ಕಬ್ಬಿಣದ ಲೇಖನಿಯಿಂದ ಕಲ್ಲಿನ ಮೇಲೆ ಕೆತ್ತಲಾಗಿವೆ. ಅವರ ಪಾಪಗಳು ವಜ್ರದ ಮೊನೆಯುಳ್ಳ ಲೇಖನಿಯಿಂದ ಕಲ್ಲಿನ ಮೇಲೆ ಕೆತ್ತಲಾಗಿವೆ. ಅವರ ಹೃದಯವೇ ಕಲ್ಲು, ಪಾಪಗಳು ಅವರ ಯಜ್ಞವೇದಿಕೆಗಳ ಕೊಂಘುಗಳಲ್ಲಿ ಕೆತ್ತಿವೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us