Bible Versions
Bible Books

Jeremiah 17:27 (NET) New English Translation

Versions

KNV   ಆದರೆ ನೀವು ಸಬ್ಬತ್ತಿನ ದಿವಸವನ್ನು ಪರಿಶುದ್ಧ ಮಾಡಬೇಕೆಂದೂ ಸಬ್ಬತ್ತಿನ ದಿವಸದಲ್ಲಿ ಹೊರೆಯನ್ನು ಹೊತ್ತುಕೊಂಡು ಯೆರೂಸಲೇಮಿನ ಬಾಗಿಲುಗಳಲ್ಲಿ ಪ್ರವೇಶಿಸಬಾರದೆಂದೂ ಹೇಳಿದ ನನ್ನ ಮಾತನ್ನು ಕೇಳದೆ ಹೋದರೆ, ಅದರ ಬಾಗಿಲುಗಳಲ್ಲಿ ಬೆಂಕಿಯನ್ನು ಹಚ್ಚುತ್ತೇನೆ; ಅದು ಆರಿ ಹೋಗದೆ ಯೆರೂಸಲೇಮಿನ ಅರಮನೆಗಳನ್ನು ದಹಿಸಿಬಿಡುವದು.
ERVKN   “‘ನೀವು ನನಐ ಮಾತನುಐ ಕೇಳದಿದ್ದರೆ ಮತ್ತು ನನಐ ಆಜ್ಞೆಯನುಐ ಪಾಲಿಸದಿದ್ದರೆ ಕೇಡಾಗುವುದು. ಸಘ್ಬತ್‌ದಿನದಲ್ಲಿ ಹೊರೆಗಳನುಐ ಹೊತ್ತುಕೊಂಡು ಜೆರುಸಲೇಮಿಗೆ ಹೋದರೆ ನೀವು ದಿನವನುಐ ಪವಿತ್ರದಿನವೆಂದು ಆಚರಿಸಿದಂತೆ ಆಗುವುದಿಲ್ಲ. ಆಗ ನಾನು ನಂದಿಸಲಾಗದ ಙೆಂಕಿಯನುಐ ಹೊತ್ತಿಸುತ್ತೇನೆ. ಙೆಂಕಿಯು ಜೆರುಸಲೇಮಿನ ದಾಬರಗಳಲ್ಲಿ ಪ್ರಾರಂಭವಾಗಿ ಅರಮನೆಗಳನುಐ ಸುಡುವವರೆಗೂ ಉರಿಯುತ್ತಿರುವುದು.”‘
IRVKN   ಆದರೆ ನೀವು ನನ್ನ ಕಡೆಗೆ ಕಿವಿಗೊಡದೆ, ಸಬ್ಬತ್ ದಿನದಲ್ಲಿ ಹೊರೆಯನ್ನು ಹೊತ್ತು ಯೆರೂಸಲೇಮಿನ ಬಾಗಿಲುಗಳೊಳಗೆ ಪ್ರವೇಶಿಸಬಾರದೆಂಬ ನಿಯಮವನ್ನು ಕೈಕೊಳ್ಳದೆ, ದಿನವನ್ನು ನನ್ನ ಪರಿಶುದ್ಧ ದಿನವೆಂದು ಆಚರಿಸದೆ ಇದ್ದರೆ ಆಗ ನಾನು ಊರಬಾಗಿಲುಗಳಲ್ಲಿ ಬೆಂಕಿಯನ್ನು ಹೊತ್ತಿಸುವೆನು, ಅದು ಯೆರೂಸಲೇಮಿನ ಉಪ್ಪರಿಗೆಗಳನ್ನು ದಹಿಸಿಬಿಡುವುದು, ಆರುವುದೇ ಇಲ್ಲ’ ” ಎಂದು ಹೇಳಿದನು. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us