Bible Versions
Bible Books

Jeremiah 17:8 (NET) New English Translation

Versions

KNV   ಅವನು ನೀರಿನ ಬಳಿಯಲ್ಲಿ ನೆಡಲ್ಪಟ್ಟು ಹೊಳೆಯ ಬಳಿಯಲ್ಲಿ ತನ್ನ ಬೇರುಗಳನ್ನು ಹರಡಿರುವ ಮರದ ಹಾಗಿರುವನು; ಧಗೆಯು ಬರುವಾಗ ಅದು ಬಾಡಿಹೋಗದೆ ಅದರ ಎಲೆ ಹಸುರಾಗಿರುವದು; ಕ್ಷಾಮದ ವರುಷದಲ್ಲಿ ಅದಕ್ಕೆ ಚಿಂತೆ ಇರುವದಿಲ್ಲ ಇಲ್ಲವೆ ಫಲಫಲಿಸುವದನ್ನು ನಿಲ್ಲಿಸುವದಿಲ್ಲ.
ERVKN   ಮನುಷ್ಯನು ನೀರಿನ ಸಮೀಪದಲ್ಲಿ ನೆಟ್ಟಿರುವ, ಆಳವಾಗಿ ಙೇರೂರಿ ನೀರಿನ ಸೆಲೆಗಳನುಐ ತಲುಪಿರುವ, ಉಷ್ಣಕ್ಕೆ ಹೆದರದ, ಯಾವಾಗಲೂ ಹಸಿರೆಲೆಗಳಿಂದ ಸೊಂಪಾದ, ಮಳೆ ಬೀಳದ ವರ್ಷದಲ್ಲಿಯೂ ಚಿಂತಿಸದ, ಯಾವಾಗಲೂ ಫಲಭರಿತವಾಗಿರುವ ಮರದಂತೆ ಇರುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us