Bible Versions
Bible Books

Jeremiah 1:15 (NET) New English Translation

Versions

KNV   ಇಗೋ, ನಾನು ಉತ್ತರದಲ್ಲಿರುವ ರಾಜ್ಯಗಳ ಕುಟುಂಬಗಳನ್ನೆಲ್ಲಾ ಕರೆಯುತ್ತೇನೆಂದು ಕರ್ತನು ಅನ್ನು ತ್ತಾನೆ; ಅವರು ಬಂದು ತಮ್ಮ ತಮ್ಮ ಸಿಂಹಾಸನಗಳನ್ನು ಯೆರೂಸಲೇಮಿನ ಬಾಗಿಲುಗಳ ಪ್ರವೇಶದಲ್ಲಿಯೂ ಅದರ ಸುತ್ತಲಾಗಿರುವ ಗೋಡೆಗಳಿಗೆ ಎದುರಾಗಿಯೂ ಯೆಹೂದದ ಎಲ್ಲಾ ಪಟ್ಟಣಗಳಿಗೆ ಎದುರಾಗಿಯೂ ಇರಿಸುವರು.
ERVKN   ಸಬಲ್ಪ ಸಮಯದಲ್ಲಿಯೇ ನಾನು ಉತ್ತರ ರಾಜ್ಯಗಳ ಎಲ್ಲಾ ಜನರನುಐ ಕರೆಯುತ್ತೇನೆ” ಎಂದನು. ಮತ್ತೆ ಯೆಹೋವನು ಹೀಗೆ ಹೇಳಿದನು: “ಆ ದೇಶಗಳ ರಾಜರು ಘರುವರು. ಅವರು ಜೆರುಸಲೇಮಿನ ಹೆಙ್ಬಾಗಿಲಿನ ಹತ್ತಿರ ತಮ್ಮ ಆಸನಗಳನುಐ ಹಾಕುವರು. ಅವರು ಜೆರುಸಲೇಮಿನ ಎಲ್ಲಾ ಕೋಟೆಗೋಡೆಗಳಿಗೆ ಮುತ್ತಿಗೆಹಾಕುವರು. ಅವರು ಯೆಹೂದ ಪ್ರದೇಶದ ಎಲ್ಲಾ ನಗರಗಳ ಮೇಲೆ ಧಾಳಿ ಮಾಡುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us