Bible Versions
Bible Books

Jeremiah 20:9 (NET) New English Translation

Versions

KNV   ಆಗ ನಾನು ಆತನನ್ನು ಕುರಿತು ಏನೂ ಹೇಳುವದಿಲ್ಲ, ಇಲ್ಲವೆ ಆತನ ಹೆಸರಿನಲ್ಲಿ ಇನ್ನು ಮಾತನಾಡುವದೇ ಇಲ್ಲ ಎಂದು ಅಂದುಕೊಂಡೆನು; ಆದರೆ ಆತನ ವಾಕ್ಯವು ನನ್ನ ಎಲುಬುಗಳಲ್ಲಿ ಮುಚ್ಚಲ್ಪಟ್ಟಿರುವ ಸುಡುವ ಬೆಂಕಿಯ ಹಾಗೆ ನನ್ನ ಹೃದಯದಲ್ಲಿ ಇತ್ತು; ಬಿಗಿಹಿಡಿದು ದಣಿ ದೆನು. ನನ್ನಿಂದ ಆಗದೆ ಹೋಯಿತು.
ERVKN   ಒಮ್ಮೊಮ್ಮೆ ನನಐಷ್ಟಕ್ಕೆ ನಾನೇ ಹೇಳಿಕೊಳ್ಳುತ್ತೇನೆ, “ನಾನು ಯೆಹೋವನನೆಐ ಮರೆತುಬಿಡುತ್ತೇನೆ. ಆತನ ಹೆಸರಿನಲ್ಲಿ ಇನೆಐನೂ ಮಾತನಾಡುವುದಿಲ್ಲ” ಎಂದುಕೊಂಡರೆ ಆತನ ಸಂದೇಶವು ನನಐ ಅಂತರಾಳದಲ್ಲಿ ಉರಿಯುವ ಜಾಬಲೆಯಂತಾಗುತ್ತದೆ. ಅದು ಆಳಕ್ಕೆ ಇಳಿದು ನನಐ ಎಲುಘುಗಳನುಐ ಸುಡುವಂತಾಗುತ್ತದೆ. ಯೆಹೋವನ ಸಂದೇಶವನುಐ ನನಐ ಅಂತರಾಳದಲ್ಲಿ ಹಿಡಿದಿಟ್ಟುಕೊಳ್ಳಲು ಪ್ರಯತಐ ಮಾಡಿ ನಾನು ದಣಿಯುತ್ತೇನೆ. ಕೊನೆಗೆ ಅದನುಐ ನನೊಐಳಗೆ ಇಟ್ಟುಕೊಳ್ಳಲು ಅಸಾಧ್ಯವಾಗುತ್ತದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us