Bible Versions
Bible Books

Jeremiah 22:30 (NET) New English Translation

Versions

KNV   ಕರ್ತನು ಹೀಗೆ ಹೇಳುತ್ತಾನೆ--ಈ ಮನುಷ್ಯನನ್ನು ಮಕ್ಕಳಿಲ್ಲದವನೆಂದೂ ತನ್ನ ದಿನಗಳಲ್ಲಿ ವೃದ್ಧಿಯಾಗುವ ಪುರುಷನಲ್ಲವೆಂದೂ ಬರೆ ಯಿರಿ; ಅವನ ಸಂತಾನದಲ್ಲಿ ಒಬ್ಬನಾದರೂ ದಾವೀದನ ಸಿಂಹಾಸನದಲ್ಲಿ ಕೂತುಕೊಂಡು ಯೆಹೂದದಲ್ಲಿ ಆಳುವ ಹಾಗೆ ಬಾಳುವದಿಲ್ಲ.
ERVKN   ಯೆಹೋವನು ಹೇಳುವುದೇನಂದರೆ: “ಯೆಹೋಯಾಚೀನನು ಮಕ್ಕಳಿಲ್ಲದವನೆಂದು ನೊಂದಾಯಿಸಿರಿ. ಯೆಹೋಯಾಚೀನನು ತನಐ ಜೀವನದಲ್ಲಿ ಯಶಸಿಬಯಾಗುವುದಿಲ್ಲ. ಅವನ ಮಕ್ಕಳಲ್ಲಿ ಯಾರೂ ದಾವೀದನ ಸಿಂಹಾಸನವನೆಐರುವದಿಲ್ಲ. ಅವನ ಮಕ್ಕಳಲ್ಲಿ ಯಾರೂ ಯೆಹೂದದಲ್ಲಿ ರಾಜ್ಯಭಾರ ಮಾಡುವದಿಲ್ಲ.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us