Bible Versions
Bible Books

Jeremiah 23:14 (NET) New English Translation

Versions

KNV   ಯೆರೂಸಲೇಮಿನ ಪ್ರವಾದಿಗಳಲ್ಲಿ ಭಯಂಕರವಾದದ್ದನ್ನು ನೋಡಿದ್ದೇನೆ; ಅವರು ವ್ಯಭಿಚಾರಮಾಡಿ ಸುಳ್ಳಿನಲ್ಲಿ ನಡಕೊಂಡದ್ದ ಲ್ಲದೆ ದುಷ್ಟರು ತಮ್ಮ ದುಷ್ಟತ್ವವನ್ನು ಬಿಟ್ಟು ತಿರುಗದ ಹಾಗೆ ಅವರ ಕೈಗಳನ್ನು ಬಲಪಡಿಸುತ್ತಾರೆ; ಅವರೆಲ್ಲರೂ ನನಗೆ ಸೊದೋಮಿನ ಹಾಗೆಯೂ ಅದರ ನಿವಾಸಿಗಳು ಗೊಮೋರದ ಹಾಗೆಯೂ ಇದ್ದಾರೆ.
ERVKN   ಯೆಹೂದದ ಪ್ರವಾದಿಗಳು ಜೆರುಸಲೇಮಿನಲ್ಲಿ ಭಯಂಕರ ದುಷ್ಟಕಾರ್ಯಗಳನುಐ ಮಾಡುವುದನುಐ ನಾನು ನೋಡಿದ್ದೇನೆ. ಪ್ರವಾದಿಗಳು ವ್ಯಭಿಚಾರ ಮಾಡುತ್ತಾರೆ. ಅವರು ಸುಳ್ಳುಗಳನುಐ ಕೇಳಿ, ಸುಳ್ಳುಙೋಧನೆಗಳನುಐ ಪಾಲಿಸುತ್ತಾರೆ. ಅವರು ದುಷ್ಟರಿಗೆ ಅವರ ದುಷ್ಟತನವನುಐ ಮುಂದುವರಿಸಲು ಪ್ರೋತ್ಸಾಹಿಸುತ್ತಾರೆ. ಆದುದರಿಂದ ಜನರು ಪಾಪ ಮಾಡುವದನುಐ ನಿಲ್ಲಿಸಲಿಲ್ಲ. ಅವರೆಲ್ಲರು ನನಗೆ ಸೊದೋಮ್ ನಗರದಂತೆ ಇದ್ದಾರೆ. ಜೆರುಸಲೇಮಿನ ಜನರು ಗೊಮೋರ ನಗರದಂತೆ ಇದ್ದಾರೆ.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us