Bible Versions
Bible Books

Jeremiah 23:34 (NET) New English Translation

Versions

KNV   ಕರ್ತನ ಭಾರವೆಂದೆನ್ನುವ ಪ್ರವಾದಿ ಯಾಗಲಿ ಯಾಜಕನಾಗಲಿ ಜನರಾಗಲಿ ಅವರ ವಿಷಯ ವೇನಂದರೆ--ನಾನು ಅಂಥಾ ಮನುಷ್ಯನನ್ನೂ ಅವನ ಮನೆಯನ್ನೂ ಶಿಕ್ಷಿಸುವೆನು.
ERVKN   “ಒಘ್ಬ ಪ್ರವಾದಿಯಾಗಲಿ ಯಾಜಕನಾಗಲಿ ಸಾಮಾನ್ಯ ಮನುಷ್ಯನಾಗಲಿ ‘ಇದು ಯೆಹೋವನ ಭಾರ’ ಎಂದು ಹೇಳಿದರೆ ಅವನು ಸುಳ್ಳು ಹೇಳಿದಂತೆಯೇ. ಆದುದರಿಂದ ನಾನು ವ್ಯಕ್ತಿಯನುಐ ಮತ್ತು ಅವರ ಇಡೀ ಕುಟುಂಘವನುಐ ದಂಡಿಸುತ್ತೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us