Bible Versions
Bible Books

Jeremiah 25:9 (NET) New English Translation

Versions

KNV   ನೀವು ನನ್ನ ಮಾತುಗಳನ್ನು ಕೇಳದ ಕಾರಣ ಇಗೋ, ಕರ್ತನು ಹೇಳುವದೇನಂದರೆ--ನಾನು ಕಳು ಹಿಸಿ ಉತ್ತರ ದಿಕ್ಕಿನ ಗೋತ್ರಗಳೆಲ್ಲವನ್ನೂ ನನ್ನ ಸೇವಕ ನಾದ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನನ್ನೂ ತಕ್ಕೊಂಡು, ದೇಶಕ್ಕೆ ವಿರೋಧವಾಗಿಯೂ ಅದರ ನಿವಾಸಿಗಳಿಗೆ ವಿರೋಧವಾಗಿಯೂ ಸುತ್ತಲಿರುವ ಎಲ್ಲಾ ಜನಾಂಗಗಳಿಗೆ ವಿರೋಧವಾಗಿಯೂ ಕರೆಯಿಸಿ ಅವರನ್ನು ಸಂಪೂರ್ಣ ನಾಶಮಾಡಿ ಅವರನ್ನು ವಿಸ್ಮ ಯಕ್ಕೂ ಸಿಳ್ಳಿಡುವಿಕೆಗೂ ಗುರಿಯಾಗಿಯೂ ನಿತ್ಯ ಹಾಳಾಗಿಯೂ ಮಾಡುತ್ತೇನೆ.
ERVKN   ಆದುದರಿಂದ ನಾನು ಉತ್ತರದ ಎಲ್ಲಾ ಜನಾಂಗಗಳನುಐ ಕರೆಸುತ್ತೇನೆ.” ಇದು ಯೆಹೋವನ ಸಂದೇಶ. “ನಾನು ಙಾಬಿಲೋನಿನ ರಾಜನಾದ ನೆಘೂಕದೆಐಚ್ಚರನನುಐ ಕೂಡಲೇ ಕರೆಸುವೆನು. ಅವನು ನನಐ ಸೇವಕ. ನಾನು ಜನರನುಐ ಯೆಹೂದ ದೇಶದ ವಿರುದ್ಧವಾಗಿಯೂ ಯೆಹೂದ್ಯರ ವಿರುದ್ಧವಾಗಿಯೂ ತರುತ್ತೇನೆ. ನಾನು ನಿಮ್ಮ ಸುತ್ತಮುತ್ತಲಿನಲ್ಲಿದ್ದ ಜನಾಂಗಗಳ ವಿರುದ್ಧವಾಗಿಯೂ ಅವರನುಐ ಕರೆತರುವೆನು. ನಾನು ದೇಶಗಳನೆಐಲ್ಲ ನಾಶಮಾಡುವೆನು. ನಾನು ಭೂಮಿಗಳನುಐ ಶಾಶಬತವಾಗಿ ಘರಿದಾದ ಮರುಭೂಮಿಗಳನಾಐಗಿ ಮಾಡುವೆನು. ಜನರು ದೇಶಗಳನುಐ ನೋಡಿ ಅವು ಹಾಳಾಗಿರುವುದನುಐ ಕಂಡು ಙೆರಗಾಗಿ ಸಿಳ್ಳುಹಾಕುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us