Bible Versions
Bible Books

Jeremiah 28:15 (NET) New English Translation

Versions

KNV   ಪ್ರವಾದಿಯಾದ ಯೆರೆವಿಾಯನು ಪ್ರವಾದಿಯಾದ ಹನನ್ಯನಿಗೆ ಹೇಳಿದ್ದೇನಂದರೆ--ಹನ ನ್ಯನೇ, ಕೇಳು; ಕರ್ತನು ನಿನ್ನನ್ನು ಕಳುಹಿಸಲಿಲ್ಲ; ನೀನು ಜನರನ್ನು ಸುಳ್ಳಿನಲ್ಲಿ ನಂಬಿಕೆ ಇಡುವಂತೆ ಮಾಡುತ್ತೀ.
ERVKN   ತರುವಾಯ ಪ್ರವಾದಿಯಾದ ಯೆರೆಮೀಯನು ಪ್ರವಾದಿಯಾದ ಹನನ್ಯನಿಗೆ ಹೀಗೆ ಹೇಳಿದನು: “ಹನನ್ಯನೇ, ಕೇಳು. ಯೆಹೋವನು ನಿನಐನುಐ ಕಳುಹಿಸಲಿಲ್ಲ. ಆದರೆ ಯೆಹೂದದ ಜನರಿಗೆ ಸುಳ್ಳನುಐ ನಂಘುವಂತೆ ನೀನು ಮಾಡಿರುವೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us