Bible Versions
Bible Books

Jeremiah 28:8 (NET) New English Translation

Versions

KNV   ಮುಂಚೆ ಇದ್ದ ಹಿಂದಿನ ಪ್ರವಾದಿಗಳು ಅನೇಕ ದೇಶಗಳಿಗೂ ದೊಡ್ಡ ರಾಜ್ಯ ಗಳಿಗೂ ವಿರೋಧವಾಗಿ ಯುದ್ಧವನ್ನೂ ಕೇಡನ್ನೂ ಜಾಡ್ಯವನ್ನೂ ಕುರಿತು ಪ್ರವಾದಿಸಿದರು.
ERVKN   ಹನನ್ಯನೇ, ನಾನು ಮತ್ತು ನೀನು ಪ್ರವಾದಿಗಳಾಗುವದಕ್ಕಿಂತ ಘಹಳ ಮುಂಚೆ ಪ್ರವಾದಿಗಳು ಇದ್ದರು. ಯುದ್ಧ, ಹಸಿವು, ಮತ್ತು ಭಯಂಕರವಾದ ವ್ಯಾಊಗಳು ಅನೇಕ ದೇಶಗಳಿಗೆ ಮತ್ತು ದೊಡ್ಡದೊಡ್ಡ ರಾಜ್ಯಗಳಿಗೆ ಘರುತ್ತವೆ ಎಂದು ಅವರು ಪ್ರವಾದಿಸಿದ್ದಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us