Bible Versions
Bible Books

Jeremiah 31:12 (NET) New English Translation

Versions

KNV   ಆದದರಿಂದ ಅವರು ಬಂದು ಚೀಯೋನಿನ ಉನ್ನತದಲ್ಲಿ ಹಾಡಿ ಕರ್ತನ ಒಳ್ಳೇತನದ ಬಳಿಗೆ ಗೋಧಿಯ ನಿಮಿತ್ತವೂ ದ್ರಾಕ್ಷಾರಸದ ನಿಮಿತ್ತವೂ ಎಣ್ಣೆಯ ನಿಮಿತ್ತವೂ ಮಂದೆ ದನ ಮರಿಗಳ ನಿಮಿತ್ತವೂ ಪ್ರವಾಹದಂತೆ ಬರುವರು; ಅವರ ಪ್ರಾಣವು ಚೆನ್ನಾಗಿ ನೀರು ಹಾಕಿದ ತೋಟದ ಹಾಗೆ ಇರುವದು; ಅವರು ಇನ್ನು ಮೇಲೆ ಯಾವಾಗಲೂ ದುಃಖಪಡುವದಿಲ್ಲ.
ERVKN   ಇಸ್ರೇಲಿನ ಜನರು ಚೀಯೋನ್ ಶಿಖರಕ್ಕೆ ಘರುವರು; ಸಂತೋಷದಿಂದ ನಲಿದಾಡುವರು. ದೇವರು ಅವರಿಗೆ ಅನುಗ್ರಹಿಸುವ ಎಲ್ಲಾ ಶ್ರೇಷ್ಠವಾದ ವಸ್ತುಗಳಿಂದ ಸಂತೋಷಚಿತ್ತರಾದ ಅವರ ಮುಖಗಳು ಪ್ರಕಾಶಮಾನವಾಗುವವು. ಯೆಹೋವನು ಅವರಿಗೆ ಧಾನ್ಯ, ಹೊಸ ದ್ರಾಕ್ಷಾರಸ, ಎಣ್ಣೆ, ಕುರಿಮರಿಗಳು ಮತ್ತು ಹಸುಗಳನುಐ ದಯಪಾಲಿಸುವನು. ಅವರು ಸಾಕಷ್ಟು ನೀರಿರುವ ತೋಟದಂತೆ ಲವಲವಿಕೆಯಿಂದ ಇರುವರು. ಇಸ್ರೇಲರು ಇನುಐ ಯಾವ ತೊಂದರೆಗೂ ಒಳಗಾಗುವುದಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us