Bible Versions
Bible Books

Jeremiah 31:13 (NET) New English Translation

Versions

KNV   ಆಗ ಕನ್ಯಾಸ್ತ್ರೀಯೂ ಪ್ರಾಯದವರೂ ಮುದುಕರ ಸಹಿತವಾಗಿ ನಾಟ್ಯದಲ್ಲಿ ಸಂತೋಷಪಡುವರು, ಯಾಕಂ ದರೆ ಅವರ ದುಃಖವನ್ನು ಆನಂದಕ್ಕೆ ಬದಲಾಯಿಸು ವೆನು; ಅವರನ್ನು ಆದರಿಸಿ ದುಃಖದಿಂದ ಬಿಡಿಸಿ ಅವ ರಿಗೆ ಸಂತೋಷವನ್ನುಂಟು ಮಾಡುವೆನು.
ERVKN   “ಆಗ ಇಸ್ರೇಲಿನ ತರುಣಿಯರು ಸಂತೋಷದಿಂದ ನರ್ತಿಸುವರು. ತರುಣರು ಮತ್ತು ವೃದ್ಧರು ನರ್ತನದಲ್ಲಿ ಭಾಗವಹಿಸುವರು. ನಾನು ಅವರ ದುಃಖವನುಐ ಸಂತೋಷದಲ್ಲಿ ಪರಿವರ್ತಿಸುವೆನು. ನಾನು ಇಸ್ರೇಲರನುಐ ಸಂತೈಸುವೆನು. ಅವರ ದುಃಖವನುಐ ಹೋಗಲಾಡಿಸಿ ಅವರನುಐ ಸಂತೋಷಗೊಳಿಸುವೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us