Bible Versions
Bible Books

Jeremiah 32:20 (NET) New English Translation

Versions

KNV   ನೀನು ದಿನದ ವರೆಗೂ ಐಗುಪ್ತ ದೇಶದಲ್ಲಿಯೂ ಇಸ್ರಾ ಯೇಲಿನಲ್ಲಿಯೂ ಮನುಷ್ಯರೊಳಗೆ ಗುರುತುಗಳನ್ನೂ ಲಕ್ಷಣಗಳನ್ನೂ ಇಟ್ಟಿದ್ದೀ; ಇಂದಿನ ಪ್ರಕಾರ ನಿನಗೆ ಹೆಸರನ್ನು ಉಂಟುಮಾಡಿಕೊಂಡಿದ್ದೀ.
ERVKN   ಯೆಹೋವನೇ, ನೀನು ಈಜಿಪ್ಟ್ ದೇಶದಲ್ಲಿ ಅದ್ಭುತಕಾರ್ಯಗಳನುಐ ಮಾಡಿದೆ. ಇಂದಿನವರೆಗೂ ನೀನು ಅದ್ಭುತಕಾರ್ಯಗಳನುಐ ಮಾಡಿದೆ. ಇಸ್ರೇಲಿನಲ್ಲಿಯೂ ನೀನು ಅವುಗಳನುಐ ಮಾಡಿದೆ. ಜನರು ಇರುವಲ್ಲೆಲ್ಲ ನೀನು ಅವುಗಳನುಐ ಮಾಡಿದೆ. ಇವುಗಳಿಂದ ನೀನು ಸುಪ್ರಸಿದ್ಧನಾಗಿರುವೆ.
IRVKN   ನೀನು ಐಗುಪ್ತದೇಶದಲ್ಲಿ ಮಹತ್ಕಾರ್ಯಗಳನ್ನೂ, ಅದ್ಭುತಗಳನ್ನೂ ನಡೆಸಿ ದಿನದವರೆಗೆ ಇಸ್ರಾಯೇಲರಲ್ಲಿಯೂ ಮತ್ತು ಇತರ ಜನರಲ್ಲಿಯೂ ಅವುಗಳನ್ನು ಮಾಡುತ್ತಾ ಬಂದು ಹೆಸರನ್ನು ಪಡೆದುಕೊಂಡಿದ್ದಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us