Bible Versions
Bible Books

Jeremiah 32:37 (NET) New English Translation

Versions

KNV   ಇಗೋ, ನಾನು ನನ್ನ ಕೋಪ ದಲ್ಲಿಯೂ ಉಗ್ರದಲ್ಲಿಯೂ ಮಹಾ ರೌದ್ರದಲ್ಲಿಯೂ ಅವರನ್ನು ಓಡಿಸಿಬಿಟ್ಟ ಸಮಸ್ತ ದೇಶಗಳೊಳಗಿಂದ ಅವರನ್ನು ಕೂಡಿಸಿ ಸ್ಥಳಕ್ಕೆ ತಿರಿಗಿ ತಂದು ಭದ್ರವಾಗಿ ವಾಸಿಸುವಂತೆ ಮಾಡುವೆನು.
ERVKN   ‘ಇಸ್ರೇಲರನುಐ ಮತ್ತು ಯೆಹೂದ್ಯರನುಐ ತಮ್ಮ ಪ್ರದೇಶವನುಐ ಬಿಟ್ಟುಹೋಗಲು ನಾನು ಒತ್ತಾಯಿಸಿದ್ದೇನೆ. ನಾನು ಅವರ ಮೇಲೆ ತುಂಘ ಕೋಪಗೊಂಡಿದ್ದೆ. ಆದರೆ ನಾನು ಅವರನುಐ ಸ್ಥಳಕ್ಕೆ ಹಿಂದಿರುಗಿಸುವೆನು. ನಾನು ಒತ್ತಾಯಿಸಿ ಅವರನುಐ ಅಟ್ಟಿದ ಸ್ಥಳಗಳಿಂದ ಅವರನುಐ ಒಟ್ಟುಗೂಡಿಸುವೆನು. ಅವರನುಐ ಪುನಃ ಸ್ಥಳಕ್ಕೆ ಕರೆತರುವೆನು. ಅವರು ನೆಮ್ಮದಿಯಿಂದ ಮತ್ತು ಸುರಕ್ಷಿತವಾಗಿ ಇರುವಂತೆ ಮಾಡುವೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us