Versions
KNV ರೇಕಾಬನ ಮಗನಾದ ಯೋನಾದಾಬನು ತನ್ನ ಕುಮಾರರಿಗೆ ಅವರು ದ್ರಾಕ್ಷಾರಸ ಕುಡಿಯದ ಹಾಗೆ ಆಜ್ಞಾಪಿಸಿದ ಮಾತುಗಳು ನಡಿಸಲ್ಪಟ್ಟಿವೆ; ಅವರು ಇಂದಿನ ವರೆಗೂ ಅದನ್ನು ಕುಡಿಯದೆ ತಮ್ಮ ತಂದೆಯ ಆಜ್ಞೆಗೆ ವಿಧೇಯರಾಗಿದ್ದಾರೆ; ಆದರೆ ನಾನು ಬೆಳಿಗ್ಗೆ ಎದ್ದು ನಿಮ್ಮ ಸಂಗಡ ಮಾತನಾಡಿದಾಗ್ಯೂ ನೀವು ನನಗೆ ಕಿವಿಗೊಡಲಿಲ್ಲ.
ERVKN ರೇಕಾಘನ ಮಗನಾದ ಯೋನಾದಾಘನು ತನಐ ಮಕ್ಕಳಿಗೆ ದ್ರಾಕ್ಷಾರಸವನುಐ ಕುಡಿಯಙೇಡಿರೆಂದು ಹೇಳಿದನು. ಅವನ ಆಜ್ಞೆಯನುಐ ಪಾಲಿಸಲಾಗಿದೆ. ಇಂದಿನವರೆಗೂ ಯೋನಾದಾಘನ ಸಂತಾನದವರು ತಮ್ಮ ಪೂರ್ವಿಕರ ಆಜ್ಞೆಯನುಐ ಪಾಲಿಸಿದ್ದಾರೆ. ಅವರು ದ್ರಾಕ್ಷಾರಸವನುಐ ಕುಡಿಯುವುದಿಲ್ಲ. ನಾನೇ ನಿಮ್ಮ ದೇವರಾದ ಯೆಹೋವನು. ನಾನು ಯೆಹೂದದ ಜನರಾದ ನಿಮಗೆ ಮತ್ತೆಮತ್ತೆ ಸಂದೇಶಗಳನುಐ ಕೊಟ್ಟಿದ್ದೇನೆ. ಆದರೆ ನೀವು ನನಐ ಆಜ್ಞೆಗಳನುಐ ಪಾಲಿಸಲಿಲ್ಲ.
IRVKN ರೇಕಾಬನ ಮಗನಾದ ಯೋನಾದಾಬನು ತನ್ನ ಸಂತಾನದವರಿಗೆ ದ್ರಾಕ್ಷಾರಸವನ್ನು ಕುಡಿಯಬಾರದೆಂದು ಕೊಟ್ಟ ಅಪ್ಪಣೆ ನೆರವೇರಿದೆ; ಅವರು ಇಂದಿನ ವರೆಗೂ ಕುಡಿಯಲಿಲ್ಲ, ತಮ್ಮ ಪಿತೃವಿನ ಆಜ್ಞೆಯನ್ನು ಕೈಕೊಂಡಿದ್ದಾರೆ; ನೀವೋ, ನಾನು ನಿಮಗೆ ಎಡೆಬಿಡದೆ ಹೇಳುತ್ತಾ ಬಂದರೂ ನನ್ನ ಮಾತಿಗೆ ಕಿವಿಗೊಡಲಿಲ್ಲ.