Bible Versions
Bible Books

Jeremiah 35:8 (NET) New English Translation

Versions

KNV   ಪ್ರಕಾರ ನಾವು ನಮ್ಮ ತಂದೆಯಾದ ರೇಕಾಬನ ಮಗನಾದ ಯೋನಾದಾಬನ ಮಾತನ್ನು ಅವನು ನಮಗೆ ಆಜ್ಞಾಪಿಸಿದ್ದೆಲ್ಲಾದರಲ್ಲಿ ನಾವೂ ನಮ್ಮ ಹೆಂಡತಿಯರೂ ಕುಮಾರ ಕುಮಾರ್ತೆಯರೂ ನಮ್ಮ ದಿನಗಳಲ್ಲೆಲ್ಲಾ ದ್ರಾಕ್ಷಾರಸ ಕುಡಿಯದ ಹಾಗೆಯೂ
ERVKN   ಆದುದರಿಂದ ರೇಕಾಘ್ಯರಾದ ನಾವು ನಮ್ಮ ಪೂರ್ವಿಕನಾದ ಯೋನಾದಾಘನು ಕೊಟ್ಟ ಆಜ್ಞೆಯನುಐ ಸಂಪೂರ್ಣವಾಗಿ ಪಾಲಿಸಿದ್ದೇವೆ. ನಾವು ದ್ರಾಕ್ಷಾರಸವನುಐ ಕುಡಿಯುವುದಿಲ್ಲ. ನಮ್ಮ ಹೆಂಡತಿಯರು ಮತ್ತು ಮಕ್ಕಳು ಸಹ ಎಂದೂ ದ್ರಾಕ್ಷಾರಸವನುಐ ಕುಡಿಯುವುದಿಲ್ಲ.
IRVKN   ನಮ್ಮ ಪಿತೃವಾದ ರೇಕಾಬನ ಮಗನಾಗಿರುವ ಯೋನಾದಾಬನು ನಮಗೆ ಕೊಟ್ಟ ಅಪ್ಪಣೆಯನ್ನು, ಎಲ್ಲಾ ವಿಷಯದಲ್ಲಿಯೂ ಕೈಗೊಳ್ಳುತ್ತಿದ್ದೇವೆ; ನಾವಾಗಲಿ, ನಮ್ಮ ಹೆಂಡತಿಯರಾಗಲಿ, ಗಂಡು ಹೆಣ್ಣುಮಕ್ಕಳಾಗಲಿ ಜೀವಮಾನದಲ್ಲೆಲ್ಲಾ ದ್ರಾಕ್ಷಾರಸವನ್ನು ಕುಡಿಯುವುದಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us