Bible Versions
Bible Books

Jeremiah 36:23 (NET) New English Translation

Versions

KNV   ಆಗ ಆದದ್ದೇನಂದರೆ--ಯೆಹೂದಿಯು ಮೂರು ನಾಲ್ಕು ಪುಟಗಳನ್ನು ಓದಿದ ಮೇಲೆ ಅದನ್ನು ಚೂರಿ ಯಿಂದ ಕೊಯ್ದು ಅಗ್ಗಿಷ್ಟಿಕೆಯಲ್ಲಿದ್ದ ಬೆಂಕಿಯೊಳಗೆ ಸುರಳಿಯನ್ನೆಲ್ಲಾ ಅಗ್ಗಿಷ್ಟಿಕೆಯ ಬೆಂಕಿಯಲ್ಲಿ ಸುಟ್ಟು ಹೋಗುವ ವರೆಗೂ ಹಾಕಿಬಿಟ್ಟನು.
ERVKN   ಯೆಹೂದಿಯು ಸುರುಳಿಯನುಐ ಓದಲು ಪ್ರಾರಂಭಿಸಿದನು. ಆದರೆ ಅವನು ಎರಡು ಅಥವಾ ಮೂರು ಅಂಕಣಗಳನುಐ ಓದಿ ಮುಗಿಸಿದ ಕೂಡಲೆ ರಾಜನಾದ ಯೆಹೋಯಾಕೀಮನು ಸುರುಳಿಯನುಐ ಕಸಿದುಕೊಂಡು ಅಂಕಣಗಳನುಐ ಒಂದು ಸಣ್ಣ ಚೂರಿಯಿಂದ ಕತ್ತರಿಸಿ ಅಗ್ಗಿಷ್ಟಿಕೆಯಲ್ಲಿ ಎಸೆಯತೊಡಗಿದನು. ಕೊನೆಗೆ ಇಡೀ ಸುರುಳಿಯನುಐ ಸುಟ್ಟುಹಾಕಲಾಯಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us