Bible Versions
Bible Books

Jeremiah 39:9 (NET) New English Translation

Versions

KNV   ಆಗ ಪಟ್ಟಣದೊಳಗೆ ಉಳಿದ ಜನರಲ್ಲಿ ಮಿಕ್ಕಿದವರನ್ನೂ ಅವನ ಕಡೆಗೆ ಒಳಬಿದ್ದು ಮೊರೆ ಹೊಕ್ಕವರನ್ನೂ ಉಳಿದ ಜನರಲ್ಲಿ ಮಿಕ್ಕಿದವರನ್ನೂ ಕಾವಲಿನವರ ಅಧಿಪತಿ ಯಾದ ನೆಬೂಜರದಾನನು ಬಾಬೆಲಿಗೆ ಸೆರೆಯಾಗಿ ತಕ್ಕೊಂಡು ಹೋದನು.
ERVKN   ಙಾಬಿಲೋನಿನ ರಾಜನ ವಿಶೇಷ ರಕ್ಷಕದಳದ ಅಊಪತಿಯಾದ ನೆಘೂಜರದಾನನೆಂಘವನು ಜೆರುಸಲೇಮಿನಲ್ಲಿ ಉಳಿದ ಜನರನುಐ ಹಿಡಿದು ಘಂಊಗಳನಾಐಗಿ ಮಾಡಿದ್ದನು. ಅವರನುಐ ಅವನು ಙಾಬಿಲೋನಿಗೆ ತೆಗೆದುಕೊಂಡು ಹೋದನು. ಮೊದಲೆ ಅವನಿಗೆ ಶರಣಾಗತರಾದವರನೂಐ ಸಹ ನೆಘೂಜರದಾನನು ಘಂಊಗಳನಾಐಗಿ ಮಾಡಿದನು. ಅವನು ಜೆರುಸಲೇಮಿನ ಉಳಿದವರೆಲ್ಲರನುಐ ಘಂಊಗಳನಾಐಗಿ ಮಾಡಿ ಙಾಬಿಲೋನಿಗೆ ತೆಗೆದುಕೊಂಡು ಹೋದನು.
IRVKN   ಆಗ ಕಾವಲು ದಂಡಿನ ಅಧಿಪತಿಯಾದ ನೆಬೂಜರದಾನನು ಪಟ್ಟಣದಲ್ಲಿ ಉಳಿದವರನ್ನೂ, ಮೊದಲೇ ತನ್ನನ್ನು ಮೊರೆಹೊಕ್ಕವರನ್ನೂ, ಇತರ ಸಮಸ್ತ ಜನರನ್ನೂ ಬಾಬಿಲೋನಿಗೆ ಸೆರೆಯೊಯ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us