Bible Versions
Bible Books

Jeremiah 42:2 (NET) New English Translation

Versions

KNV   ಪ್ರವಾದಿಯಾದ ಯೆರೆವಿಾಯನಿಗೆ ಹೇಳಿದ್ದೇನಂ ದರೆ--ನಮ್ಮ ವಿಜ್ಞಾಪನೆ ನಿನ್ನ ಮುಂದೆ ಬರಲಿ; ನಿನ್ನ ಕಣ್ಣುಗಳು ನಮ್ಮನ್ನು ನೋಡುವ ಪ್ರಕಾರ ನಾವು ಅನೇಕರೊಳಗಿಂದ ಕೆಲವರೇ ಉಳಿದಿದ್ದೇವಲ್ಲಾ ನಮ ಗೋಸ್ಕರವೂ ಅಂದರೆ ಸಮಸ್ತಶೇಷಕ್ಕೋಸ್ಕರವೂ
ERVKN   ಅವರೆಲ್ಲರೂ ಅವನಿಗೆ, “ಯೆರೆಮೀಯನೇ, ನಮ್ಮ ಙೇಡಿಕೆಯನುಐ ದಯವಿಟ್ಟು ಕೇಳು. ಯೆಹೂದ ಕುಲದಲ್ಲಿ ಅಳಿದುಳಿದ ಎಲ್ಲಾ ಜನರಿಗಾಗಿ ನಿನಐ ದೇವರಾದ ಯೆಹೋವನನುಐ ಪ್ರಾರ್ಥಿಸು. ಯೆರೆಮೀಯನೇ, ನಮ್ಮಲ್ಲಿ ಈಗ ಘಹಳ ಜನ ಉಳಿದಿಲ್ಲವೆಂಘುದು ನಿನಗೆ ಗೊತ್ತಿದೆ. ಒಂದು ಕಾಲದಲ್ಲಿ ನಾವು ಘಹಳ ಜನರಿದ್ದೆವು.
IRVKN   ಅವರು ಅವನಿಗೆ, “ದಯಮಾಡು, ನಮ್ಮ ಬಿನ್ನಹವನ್ನು ಲಾಲಿಸು; ನಿನ್ನ ಕಣ್ಣಿಗೆ ಕಾಣುವ ಪ್ರಕಾರ ಅಪಾರ ಜನರಲ್ಲಿ ನಾವು ಕೆಲವರು ಮಾತ್ರ ಉಳಿದಿದ್ದೇವೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us