Bible Versions
Bible Books

Jeremiah 44:1 (NET) New English Translation

Versions

KNV   ಐಗುಪ್ತದ ಮಿಗ್ದೋಲ್‌ನಲ್ಲಿಯೂ ತಹಪನೇಸನಲ್ಲಿಯೂ ನೋಫನಲ್ಲಿಯೂ ಪತ್ರೋಸ್‌ ದೇಶದಲ್ಲಿಯೂ ವಾಸಮಾಡುತ್ತಿದ್ದ ಯೆಹೂದ್ಯರೆಲ್ಲರ ವಿಷಯವಾಗಿ ಯೆರೆವಿಾಯನಿಗೆ ಉಂಟಾದ ವಾಕ್ಯವು ಏನಂದರೆ--
ERVKN   ಯೆರೆಮೀಯನಿಗೆ ಯೆಹೋವನಿಂದ ಒಂದು ಸಂದೇಶ ಘಂದಿತು. ಸಂದೇಶವನುಐ ಈಜಿಪ್ಟಿನಲ್ಲಿ ವಾಸಿಸಿದ ಎಲ್ಲಾ ಯೆಹೂದ್ಯರಿಗಾಗಿ ಕೊಡಲಾಗಿತ್ತು. ಸಂದೇಶವು ಮಿಗ್ದೋಲ್, ತಹಪನೇಸ್, ನೋಫ್ ಪಟ್ಟಣಗಳಲ್ಲಿ ಮತ್ತು ಈಜಿಪ್ಟಿನ ದಕ್ಷಿಣ ಭಾಗದಲ್ಲಿ ವಾಸಮಾಡುತ್ತಿದ್ದ ಯೆಹೂದ್ಯರಿಗಾಗಿ ಇತ್ತು. ಸಂದೇಶವೇನಂದರೆ:
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us