Versions
KNV ಐಗುಪ್ತವು ಪ್ರಳಯದ ಹಾಗೆ ಏರುತ್ತದೆ; ಅದರ ನೀರುಗಳು ಹೊಳೆಗಳ ಹಾಗೆ ಕದಲುತ್ತವೆ; ನಾನು ಏರುತ್ತೇನೆ, ಭೂಮಿಯನ್ನು ಮುಚ್ಚುತ್ತೇನೆ, ಪಟ್ಟಣವನ್ನೂ ಅದರ ನಿವಾಸಿಗಳನ್ನೂ ನಾಶಮಾಡುತ್ತೇನೆ ಎಂದು ಆತನು ಹೇಳುತ್ತಾನೆ.
ERVKN ಭೋರ್ಗರೆಯುವ ನೈಲ್ ನದಿಯಂತೆ ಈಜಿಪ್ಟ್ ಘರುತ್ತಿದೆ. ಶಕ್ತಿಶಾಲಿಯಾದ ಮತ್ತು ರಭಸದಿಂದ ಹರಿಯುವ ನದಿಯಂತೆ ಘರುತ್ತಿದೆ. ಈಜಿಪ್ಟ್, ‘ನಾನು ಘಂದು ಭೂಮಿಯ ಮೇಲೆಲ್ಲ ವ್ಯಾಪಿಸಿಕೊಳ್ಳುವೆನು. ನಾನು ನಗರಗಳನೂಐ ಅಲ್ಲಿದ್ದ ಜನರನೂಐ ನಾಶಮಾಡುವೆನು’ ಎಂದು ಹೇಳುತ್ತಿದೆ.
IRVKN ಐಗುಪ್ತವೇ ನೈಲ್ ನದಿಯಂತೆ ಉಬ್ಬಿದೆ; ಐಗುಪ್ತವೆಂಬ ಪ್ರವಾಹವೇ ನೈಲ್ ನದಿಯ ಶಾಖೆಗಳ ಹಾಗೆ ತುಂಬಿ ತುಳುಕುತ್ತದೆ;
‘ನಾನು ಉಬ್ಬಿಕೊಂಡು ಲೋಕದಲ್ಲೆಲ್ಲಾ ಹಬ್ಬುವೆನು, ಪಟ್ಟಣವನ್ನು ಪಟ್ಟಣದ ನಿವಾಸಿಗಳನ್ನು ನಾಶಮಾಡುವೆನು’ ಅಂದುಕೊಳ್ಳುತ್ತದೆ.