Bible Versions
Bible Books

Jeremiah 4:2 (NET) New English Translation

Versions

KNV   ನೀನು ಸತ್ಯದಿಂದಲೂ ನ್ಯಾಯದಿಂದಲೂ ನೀತಿ ಯಿಂದಲೂ ಕರ್ತನ ಜೀವದಾಣೆ ಎಂದು ಪ್ರಮಾಣಮಾಡುವಿ; ಆಗ ಜನಾಂಗಗಳು ಆತನಲ್ಲಿ ಆಶೀರ್ವದಿಸಿ ಕೊಳ್ಳುವವು; ಮತ್ತು ಆತನಲ್ಲಿ ಹೊಗಳಿಕೊಳ್ಳುವವು.
ERVKN   ನೀನು ಹೀಗೆ ಮಾಡಿದರೆ ನನಐ ಹೆಸರಿನ ಮೇಲೆ ಪ್ರಮಾಣ ಮಾಡಲು ಶಕ್ತಳಾಗುವೆ. ‘ಹಾದು, ಯೆಹೋವನಾಣೆ’ ಎಂದು ಹೇಳಶಕ್ತಳಾಗುವೆ. ನೀನು ಪದಗಳನುಐ ಸತ್ಯವಾಗಿಯೂ ಪ್ರಾಮಾಣಿಕವಾಗಿಯೂ ಸರಿಯಾಗಿ ಉಪಯೋಗಿಸಲು ಸಾಧ್ಯವಾಗುತ್ತದೆ. ನೀನು ಹೀಗೆ ಮಾಡಿದರೆ, ಎಲ್ಲಾ ಜನಾಂಗಗಳು ಯೆಹೋವನ ಆಶೀರ್ವಾದವನುಐ ಪಡೆಯುತ್ತವೆ. ಆತನ ಕಾರ್ಯಗಳಿಗಾಗಿ ಆತನಿಗೆ ಸ್ತೋತ್ರ ಮಾಡುತ್ತವೆ.”
IRVKN   ‘ಯೆಹೋವನ ಜೀವದಾಣೆ’ ಎಂದು ಸತ್ಯ, ನ್ಯಾಯ ಮತ್ತು ಧರ್ಮಾನುಸಾರವಾಗಿ ನೀನು ಪ್ರಮಾಣ ಮಾಡಿದರೆ,
ಜನಾಂಗಗಳು ಆತನಿಂದ ತಮ್ಮನ್ನು ಆಶೀರ್ವದಿಸಿಕೊಂಡು ಆತನಲ್ಲಿ ಹೆಚ್ಚಳಪಡುವರು” ಎಂದು ಹೇಳುತ್ತಾನೆ. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us