Bible Versions
Bible Books

Jeremiah 4:3 (NET) New English Translation

Versions

KNV   ಕರ್ತನು ಯೆಹೂದದವರಿಗೂ ಯೆರೂಸಲೇಮಿ ನವರಿಗೂ ಹೀಗೆ ಹೇಳುತ್ತಾನೆ--ಯೆರೂಸಲೇಮಿನ ನಿವಾಸಿಗಳೇ, ಯೆಹೂದದ ಮನುಷ್ಯರೇ, ನಿಮ್ಮ ಬಂಜರು ಭೂಮಿಯನ್ನು ಉಳಿರಿ; ಮುಳ್ಳುಗಳಲ್ಲಿ ಬೀಜ ಬಿತ್ತಬೇಡಿರಿ.
ERVKN   ಯೆಹೂದ ಜನಾಂಗದ ಜನರಿಗೂ ಜೆರುಸಲೇಮ್ ನಗರದ ಜನರಿಗೂ ಯೆಹೋವನು ಹೀಗೆ ಹೇಳುತ್ತಾನೆ: “ನಿಮ್ಮ ಹೊಲಗಳಲ್ಲಿ ನೇಗಿಲು ಹೊಡೆದಿಲ್ಲ, ಹೊಲಗಳನುಐ ನೇಗಿಲು ಹೊಡೆದು ಸಬಚ್ಛಮಾಡಿರಿ. ಮುಳ್ಳುಗಳಲ್ಲಿ ಬೀಜಗಳನುಐ ಬಿತ್ತಙೇಡಿರಿ.
IRVKN   {ಯೆಹೂದಕ್ಕೆ ಉತ್ತರ ದಿಕ್ಕಿನಿಂದ ಬರುವ ಕ್ರೂರ ದಂಡನೆ} PS ಯೆಹೋವನು ಯೆಹೂದದವರಿಗೂ ಮತ್ತು ಯೆರೂಸಲೇಮಿನವರಿಗೂ, “ಪಾಳು ಬಿದ್ದಿರುವ ನಿಮ್ಮ ಭೂಮಿಯನ್ನು ಉತ್ತು ಹದಮಾಡಿ, ಮುಳ್ಳುಗಳಲ್ಲಿ ಬಿತ್ತಬೇಡಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us