Bible Versions
Bible Books

Jeremiah 50:13 (NET) New English Translation

Versions

KNV   ಕರ್ತನ ರೌದ್ರದ ನಿಮಿತ್ತ ಅದರಲ್ಲಿ ಯಾರೂ ವಾಸಮಾಡುವದಿಲ್ಲ; ಸಂಪೂರ್ಣ ಹಾಳಾಗುವದು ಬಾಬೆಲನ್ನು ಹಾದುಹೋಗುವವ ರೆಲ್ಲರು ಅದರ ಎಲ್ಲಾ ಬಾಧೆಗಳ ವಿಷಯ ವಿಸ್ಮಯಪಟ್ಟು ಸಿಳ್ಳಿಡುವರು.
ERVKN   ದೇವರು ಅವಳ ಮೇಲೆ ತನಐ ಕೋಪವನುಐ ಪ್ರಕಟಿಸುವನು ಆದುದರಿಂದ ಅಲ್ಲಿ ಯಾರೂ ವಾಸಮಾಡಲಾರರು. ಙಾಬಿಲೋನ್ ನಗರವು ಸಂಪೂರ್ಣವಾಗಿ ನಿರ್ಜನವಾಗುವುದು. “ಙಾಬಿಲೋನಿನಿಂದ ಹಾದುಹೋಗುವವರೆಲ್ಲ ಭಯಪಡುವರು. ಅದಕ್ಕೆ ಉಂಟಾದ ದುರ್ಗತಿಯನುಐ ನೋಡಿ ಅವರು ತಮ್ಮ ತಲೆಯಾಡಿಸುವರು.
IRVKN   ಯೆಹೋವನ ರೋಷದ ದೆಸೆಯಿಂದ ಅದು ನಿರ್ಜನವಾಗಿ ತೀರಾ ಹಾಳುಬೀಳುವುದು;
ಬಾಬೆಲನ್ನು ಹಾದು ಹೋಗುವವರೆಲ್ಲರೂ ಅದಕ್ಕೆ ಸಂಭವಿಸಿದ ವಿಪತ್ತುಗಳನ್ನು ಕಂಡು ಬೆರಗಾಗಿ ಪರಿಹಾಸ್ಯ ಮಾಡುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us