Bible Versions
Bible Books

Jeremiah 50:2 (NET) New English Translation

Versions

KNV   ಜನಾಂಗಗಳಿಗೆ ತಿಳಿಸಿರಿ, ಸಾರಿರಿ; ಧ್ವಜವನ್ನೆತ್ತಿರಿ; ಸಾರಿರಿ, ಮರೆಮಾಡಬೇಡಿರಿ, ಬಾಬೆಲು ಹಿಡಿಯ ಲ್ಪಟ್ಟಳು, ಬೇಲ್‌ನಿಗೆ ನಾಚಿಕೆಯಾಯಿತು, ಮೆರೋದಾ ಕನು ತುಂಡು ತುಂಡಾಗಿ ಮುರಿದು ಹೋದನು, ಅವಳ ವಿಗ್ರಹಗಳಿಗೆ ನಾಚಿಕೆಯಾಯಿತು. ಅವಳ ವಿಗ್ರಹಗಳು ಮುರಿದು ಹೋದವೆಂದು ಹೇಳಿರಿ;
ERVKN   “ಎಲ್ಲಾ ಜನಾಂಗಗಳಲ್ಲಿ ಪ್ರಚಾರ ಪಡಿಸಿರಿ, ಒಂದು ಧಬಜವನುಐ ಹಾರಿಸಿ ಸಂದೇಶವನೆಐಲ್ಲಾ ಸಾರಿರಿ. ‘ಙಾಬಿಲೋನ್ ಜನಾಂಗವನುಐ ವಶಪಡಿಸಿಕೊಳ್ಳಲಾಗುವುದು. ಙೇಲ್ ದೇವತೆ ನಾಚಿಕೆಪಡುವುದು. ಮೆರೋದಾಕ್ ದೇವತೆಯು ಭಯಪಡುವುದು. ಙಾಬಿಲೋನಿನ ವಿಗ್ರಹಗಳು ನಾಚಿಕೆಪಡುವವು. ಅಲ್ಲಿಯ ದೇವತೆಗಳು ಹೆದರಿಕೊಳ್ಳುವವು.’
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us