Bible Versions
Bible Books

Jeremiah 50:21 (NET) New English Translation

Versions

KNV   ಮೆರಾಥಯಿಮ್‌ ದೇಶಕ್ಕೂ ಪೆಕೋದಿನ ನಿವಾಸಿ ಗಳಿಗೂ ವಿರೋಧವಾಗಿ ಏರಿಹೋಗು; ಅವರನ್ನು ಹಿಂದಟ್ಟಿ ಕೆಡಿಸಿಬಿಟ್ಟು ಸಂಪೂರ್ಣ ನಾಶಮಾಡು, ನಾನು ನಿನಗೆ ಆಜ್ಞಾಪಿಸಿದ್ದೆಲಾದರ ಪ್ರಕಾರ ಮಾಡು ಎಂದು ಕರ್ತನು ಅನ್ನುತ್ತಾನೆ.
ERVKN   ಯೆಹೋವನು ಇಂತೆನುಐತ್ತಾನೆ: “ಮೆರಾಥಯಿಮ್ ದೇಶದ ಮೇಲೆ ಧಾಳಿಮಾಡಿರಿ. ಪೆಕೋದ ಪ್ರದೇಶದಲ್ಲಿ ವಾಸಮಾಡುವ ಜನಗಳ ಮೇಲೆ ಧಾಳಿಮಾಡಿರಿ. ಅವರ ಮೇಲೆ ಧಾಳಿಮಾಡಿ ಅವರನುಐ ಕೊಂದು ಸಂಪೂರ್ಣವಾಗಿ ನಾಶಮಾಡಿರಿ. ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನುಐ ಮಾಡಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us