Bible Versions
Bible Books

Jeremiah 5:1 (NET) New English Translation

Versions

KNV   ಯೆರೂಸಲೇಮಿನ ಬೀದಿಗಳಲ್ಲಿ ಅತ್ತಿತ್ತ ಓಡಾಡಿ ನ್ಯಾಯವನ್ನು ಮಾಡುವವನೂ ಸತ್ಯವನ್ನು ಹುಡುಕುವವನೂ ನಿಮಗೆ ಒಬ್ಬನಾದರೂ ಸಿಕ್ಕುವನೋ? ಅವಳ ವಿಶಾಲ ಸ್ಥಳಗಳಲ್ಲಿ ನೋಡಿ ತಿಳಿದು ಹುಡುಕಿರಿ. ಸಿಕ್ಕಿದರೆ ಅವಳಿಗೆ ಮನ್ನಿಸುವೆನು.
ERVKN   ಯೆಹೋವನು ಇಂತೆನುಐತ್ತಾನೆ: “ಜೆರುಸಲೇಮಿನ ಬೀದಿಗಳಲ್ಲಿ ಅತ್ತಿತ್ತ ತಿರುಗಾಡಿ ನೋಡಿರಿ; ವಿಷಯಗಳ ಘಗ್ಗೆ ವಿಚಾರ ಮಾಡಿರಿ. ನಗರದ ಸಾರ್ವಜನಿಕ ಸ್ಥಳಗಳಲ್ಲಿ ಹುಡುಕಿ ನೋಡಿರಿ. ಸತ್ಯಶೋಧಕನೂ ಪ್ರಾಮಾಣಿಕನೂ ಒಳ್ಳೆಯವನೂ ಆಗಿರುವ ಮನುಷ್ಯನು ಎಲ್ಲಿ ಸಿಕ್ಕುವನೋ ನೋಡಿ. ಕೇವಲ ಒಘ್ಬ ಒಳ್ಳೆಯವನಿದ್ದರೂ ನಾನು ಇಡೀ ಜೆರುಸಲೇಮನುಐ ಕ್ಷಮಿಸುತ್ತೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us