Bible Versions
Bible Books

Jeremiah 5:15 (NET) New English Translation

Versions

KNV   ಇಗೋ, ಇಸ್ರಾಯೇಲ್ಯನ ಮನೆತನವೇ, ನಾನು ದೂರದಿಂದ ನಿಮ್ಮ ಮೇಲೆ ಒಂದು ಜನಾಂಗವನ್ನು ತರಿಸುತ್ತೇನೆಂದು ಕರ್ತನು ಅನ್ನುತ್ತಾನೆ. ಅದು ಬಲವಾದ ಜನಾಂಗವು ಪೂರ್ವಕಾಲದ ಜನಾಂಗವು, ಜನಾಂಗದ ಭಾಷೆಯನ್ನು ನೀನರಿಯೆ; ಇಲ್ಲವೆ ಅವರು ಹೇಳುವಂಥದ್ದು ನಿನಗೆ ತಿಳಿಯದು.
ERVKN   ಇದು ಯೆಹೋವನ ಮಾತು: “ಇಸ್ರೇಲ್ ಮನೆತನವೇ, ನಿನಐ ಮೇಲೆ ಧಾಳಿ ಮಾಡುವದಕ್ಕೆ ನಾನು ಘಹಳ ದೂರದಿಂದ ಒಂದು ಜನಾಂಗವನುಐ ತರುತ್ತೇನೆ. ಅದು ಒಂದು ಘಲಿಷ್ಠ ಜನಾಂಗ, ಅದೊಂದು ಪುರಾತನ ಕಾಲದಿಂದ ಘಂದ ಜನಾಂಗ, ಜನಾಂಗದವರು ಮಾತನಾಡುವ ಭಾಷೆ ನಿನಗೆ ತಿಳಿಯುವದಿಲ್ಲ. ಅವರು ಹೇಳುವುದು ನಿನಗೆ ಅರ್ಥವಾಗುವದಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us